< ২য় করিন্থীয় 4 >
1 ১ যেহেতু আমরা সেবা কাজের দায়িত্ব পেয়েছি সেইজন্য আমরা ঈশ্বরের দয়া পেয়েছি এবং আমরা নিরাশ হই না;
೧ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
2 ২ বরং অন্যেরা যে সব লজ্জার ও গুপ্ত কাজ করে তা আমরা করি না। আমরা ছলনা করি না এবং ঈশ্বরের বাক্যকে ভুল ব্যাখ্যা করি না, কিন্তু ঈশ্বরের সামনে সত্য প্রকাশ করে মানুষের বিবেক নিজেদেরকে যোগ্য করে তোলে।
೨ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
3 ৩ কিন্তু আমাদের সুসমাচার যদি ঢাকা থাকে, তবে যারা ধ্বংস হয়ে যাচ্ছে তাদের কাছেই ঢাকা থাকে।
೩ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.
4 ৪ এই যুগের দেবতা অর্থাৎ জগতের শাসনকর্তারা অবিশ্বাসী লোকদের মনকে অন্ধ করে রেখেছে যেন ঈশ্বরের প্রতিমূর্ত্তি যে খ্রীষ্ট, তাঁর গৌরবের সুসমাচারের আলো তারা দেখতে না পায়। (aiōn )
೪ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. (aiōn )
5 ৫ কারণ আমরা নিজেদেরকে প্রচার করছি না কিন্তু যীশু খ্রীষ্টকে প্রভু বলে প্রচার করছি এবং নিজেদেরকে যীশু খ্রীষ্টের জন্য তোমাদের দাস বলে প্রচার করছি।
೫ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
6 ৬ কারণ সেই ঈশ্বর যিনি বললেন, অন্ধকার থেকে আলো প্রকাশ হবে এবং তিনি আমাদের হৃদয়ে আলো জ্বেলেছিলেন যেন তাঁর মহিমা বোঝার জন্য আলো প্রকাশ পায় আর এই মহিমা যীশু খ্রীষ্টের মুখমন্ডলে আছে।
೬ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
7 ৭ কিন্তু এই সম্পদ আমরা মাটির পাত্রে (আমাদের পার্থিব দেহ) রেখেছি, যেন লোকে বুঝতে পারে যে এই মহাশক্তি আমাদের থেকে নয় কিন্তু ঈশ্বরের কাছ থেকেই এসেছে।
೭ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
8 ৮ আমরা সব দিক দিয়ে কষ্টে আছি কিন্তু আমরা ভেঙে পড়ি নি; দিশেহারা হলেও আমরা হতাশ হয়ে পড়ছি না,
೮ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
9 ৯ অত্যাচারিত হলেও ঈশ্বর আমাদের ত্যাগ করেননি, মাটিতে ছুঁড়ে ফেললেও আমরা নষ্ট হয়ে যাইনি।
೯ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.
10 ১০ আমরা সবদিন আমাদের দেহে যীশুর মৃত্যু বয়ে নিয়ে চলেছি, যেন যীশুর জীবনও আমাদের শরীরে প্রকাশিত হয়।
೧೦ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.
11 ১১ আমরা জীবিত হলেও যীশুর জন্য সবদিন মৃত্যুমুখে তুলে দেওয়া হচ্ছে যেন আমাদের মানুষ শরীরে যীশুর জীবন প্রকাশিত হয়।
೧೧ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
12 ১২ এই কারণে আমাদের মধ্যে মৃত্যু কাজ করছে এবং জীবন তোমাদের মধ্যে কাজ হচ্ছে।
೧೨ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.
13 ১৩ আর আমাদের কাছে বিশ্বাসের সেই আত্মা আছে, যেরূপ পবিত্র শাস্ত্রে লেখা আছে, “আমি বিশ্বাস করলাম, তাই কথা বললাম;” ঠিক সেই রকম আমরাও বিশ্বাস করছি তাই কথাও বলছি;
೧೩“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
14 ১৪ কারণ আমরা জানি যিনি প্রভু যীশুকে জীবিত করে তুলেছেন, তিনি যীশুর সঙ্গে আমাদের জীবিত করে তুলবেন এবং তোমাদের সামনে হাজির করবেন।
೧೪ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
15 ১৫ কারণ সব কিছুই তোমাদের জন্য হয়েছে, যেন ঈশ্বরের যে অনুগ্রহ অনেক লোককে দেওয়া হয়েছে সেই অনুগ্রহ পাওয়ার জন্য এবং ঈশ্বরের প্রচুর গৌরবার্থে আরও বেশি করে ধন্যবাদ দেওয়া হয়।
೧೫ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
16 ১৬ সুতরাং আমরা কখনো হতাশ হয়ে পড়ি না, যদিও আমাদের বাহ্যিক দেহটি নষ্ট হচ্ছে কিন্তু আমাদের অভ্যন্তরীক মানুষটি দিনের দিনের নতুন হচ্ছে।
೧೬ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
17 ১৭ ফলে আমরা এই অল্প দিনের র জন্য যে সামান্য কষ্টভোগ করছি তার জন্য আমরা চিরকাল ধরে ঈশ্বরের মহিমা পাব যেটা কখনো মাপা যায় না। (aiōnios )
೧೭ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. (aiōnios )
18 ১৮ কারণ আমরা যা দেখা যায় তা দেখছি না বরং তার দিকেই দেখছি যা দেখা যায় না। কারণ যা যা দেখা যায় তা অল্প দিনের র জন্য, কিন্তু যা দেখা যায় না তা চিরকালের জন্য স্থায়ী। (aiōnios )
೧೮ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. (aiōnios )